ಪುರಿ ಜಗದ್ಗುರು ಶಂಕರಾಚಾರ್ಯ ಮಹಾಸ್ವಾಮಿಗಳವರು ಶ್ರೀ ಹನುಮದ್ ಜನ್ಮಭೂಮಿ ಕಿಷ್ಕಿಂಧಾ ರಥ ಯಾತ್ರೆ 3 ವರ್ಷ (2023) ಅಖಿಲ ಭಾರತ ರಥ ಯಾತ್ರೆಯನ್ನು ಬೆಂಗಳೂರಿನಿಂದ ಉದ್ಘಾಟಿಸಿದರು
ಪುರಿ ಜಗದ್ಗುರು ಶಂಕರಾಚಾರ್ಯ ಸ್ವಾಮಿ ಶ್ರೀ ನಿಶ್ಚಲಾನಂದ ಸರಸ್ವತಿ ಮಹಾಸ್ವಾಮಿಗಳವರು ಬೆಂಗಳೂರಿನಿಂದ ಶ್ರೀ ಹನುಮದ್ ಜನ್ಮಭೂಮಿ ಕಿಷ್ಕಿಂಧಾ ರಥ ಯಾತ್ರೆ 3 ವರ್ಷ (2023) ಅಖಿಲ ಭಾರತ ರಥ ಯಾತ್ರೆಯನ್ನು ಉದ್ಘಾಟಿಸಿದರು